ಹೋಮ್ » ವಿಡಿಯೋ » ರಾಜ್ಯ

ಡಿ.ಕೆ. ಶಿವಕುಮಾರ್ ಅವರೇ ಏಸುಕುಮಾರ್ ಆಗಬೇಡಿ; ಸಂಸದ ಪ್ರತಾಪ್ ಸಿಂಹ

ರಾಜ್ಯ12:41 PM January 03, 2020

ಸಿದ್ದಗಂಗಾ ಮಠದಲ್ಲಿ ಪ್ರಧಾನಿ ಭಾಷಣದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಂಸದ ಪ್ರತಾಪ್ ಸಿಂಹ, ಸಿದ್ಧಗಂಗಾ ಮಠಕ್ಕೆ ಹೋದ ಪ್ರಧಾನಿಯನ್ನ ಸಿದ್ದರಾಮಯ್ಯ ಟೀಕಿಸಿದ್ದಾರೆ. ಪ್ರಧಾನಿ ವಿಭೂತಿ ಹಚ್ಚಿದ್ದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ವ್ಯಂಗ್ಯ ಮಾಡಿದ್ದಾರೆ. ಕಾಲಭೈರವೇಶ್ವರ ಜಾಗದಲ್ಲಿ ಡಿಕೆಶಿ ಏಸು ಪ್ರತಿಮೆ ನಿರ್ಮಾಣ ಮಾಡುತ್ತೇನೆ ಅಂತಾರೆ. ಶಿವನ ಭಕ್ತರ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಯಾಕೇ ಇಷ್ಟು ಉರಿ? ಡಿ.ಕೆ.ಶಿವಕುಮಾರ್ ನೀವು ಏಸುಕುಮಾರ್ ಆಗಬೇಡಿ ಎಂದು ತಿರುಗೇಟು ನೀಡಿದ್ದಾರೆ.

webtech_news18

ಇತ್ತೀಚಿನದು

Top Stories

//