ಹೋಮ್ » ವಿಡಿಯೋ » ರಾಜ್ಯ

ಶೀಘ್ರದಲ್ಲೇ ಸಂಸದ‌ ಕೆ.ಎಚ್​​​ ಮುನಿಯಪ್ಪ ವಿಡಿಯೋ ಸಿಡಿ ಬಿಡುಗಡೆ ಮಾಡ್ತೀನಿ: ಮಾಜಿ ಶಾಸಕ ಕೊತ್ತೂರು ಮಂಜುನಾಥ್​​

ರಾಜ್ಯ17:36 PM March 29, 2019

ಕಾಂಗ್ರೆಸ್ ಹಿರಿಯ ಸಂಸದ ಕೆಎಚ್ ಮುನಿಯಪ್ಪ ವಿರುದ್ದ ಕೊತ್ತೂರು ಮಂಜುನಾಥ್ ಸಿಡಿ ಬಾಂಬ್ ಸಿಡಿಸಿದ್ದಾರೆ, ಮುಳಬಾಗಿಲು ತಾಲೂಕಿನ ಆವಣಿ ಗ್ರಾಮದಲ್ಲಿ ಈ ಬಗ್ಗೆ ಮಾತನಾಡಿದ ಮಾಜಿ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್, ಸಂಸದ ಕೆಎಚ್ ಮುನಿಯಪ್ಪ ವಿರುದ್ದ‌ ಲೋಕಸಭೆ ಚುನಾವಣೆ ನಡೆಸೋದಾಗಿಯೂ ಎಚ್ಚರಿಕೆ ನೀಡಿದ್ದಾರೆ.

Shyam.Bapat

ಇತ್ತೀಚಿನದು Live TV

Top Stories

corona virus btn
corona virus btn
Loading