ಹೋಮ್ » ವಿಡಿಯೋ » ರಾಜ್ಯ

ಕೆ.ಎಸ್​.ಈಶ್ವರಪ್ಪ ಒಬ್ಬ ಸಂಸ್ಕೃತಿಯೇ ಇಲ್ಲದ ವ್ಯಕ್ತಿ: ಸಿದ್ದರಾಮಯ್ಯ ಟೀಕೆ

ರಾಜ್ಯ13:41 PM September 20, 2019

ಹಾಸನ: ಕೆ.ಎಸ್​.ಈಶ್ವರಪ್ಪ ಒಬ್ಬ ಸಂಸ್ಕೃತಿಯೇ ಇಲ್ಲದ ವ್ಯಕ್ತಿ: ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ,ಪ್ರದಾನಿ ಮೋದಿಗೆ ಕನ್ನಡಿಗರ ಬಗ್ಗೆ ಕಾಳಜಿ ಇಲ್ಲ,ರಾಜ್ಯದಲ್ಲಿ ನೆರೆ ಹಾವಳಿಯಾಗಿ ಅಪಾರ ಹಾನಿಯಾದ್ರು ರಾಜ್ಯಕ್ಕೆ ಒಂದು ರೂಪಾಯಿ ಪರಿಹಾರ ಕೊಟ್ಟಿಲ್ಲ,ಪರಿಹಾರ ಕೊಡಲು ಕೇಂದ್ರ ಸರ್ಕಾರ ದಿವಾಳಿಯಾಗಿರೋದೆ ಕಾರಣ,ಹಾಸನ ಜಿಲ್ಲೆ ಚನ್ನರಾಯಪಟ್ಟಣ ದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Shyam.Bapat

ಇತ್ತೀಚಿನದು Live TV