ಹುಬ್ಬಳ್ಳಿ : ಕುಂದಗೋಳ ಉಪಚುನಾವಣೆ ಹಿನ್ನೆಲೆ.ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆದ ಮಹತ್ವದ ಸಭೆ ಮುಕ್ತಾಯ.ಮೈತ್ರಿ ಪಕ್ಷದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ನೇತೃತ್ವದಲ್ಲಿ ನಡೆದಿದ್ದ ಸಭೆ.ಸಭೆಯಲ್ಲಿ ಉತ್ತರ ಕರ್ನಾಟಕದ ಎಂಟು ಜಿಲ್ಲೆಯ ಮುಖಂಡರು ಭಾಗಿ.ಕುಂದಗೋಳ ಉಪಚುನಾವಣೆ ಹಾಗೂ ಚಿಂಚೋಳಿ ಉಪಚುನಾವಣೆ ಗೆಲ್ಲಿಸಬೇಕು.
Shyam.Bapat
Share Video