ಹೋಮ್ » ವಿಡಿಯೋ » ರಾಜ್ಯ

ಕುಮಾರಸ್ವಾಮಿ ರಾಜೀನಾಮೆ ಕೊಟ್ಟು ತನಿಖೆಗೆ ಅವಕಾಶ ನೀಡಲಿ; ಬಿಜೆಪಿ ಮುಖಂಡರ ಆಗ್ರಹ

ರಾಜ್ಯ12:50 PM February 12, 2019

ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋದಲ್ಲಿ ಯಾವುದೇ ಹುರುಳಿಲ್ಲ. ಎಸ್ ಐಟಿ ತನಿಖೆಗೆ ನೀಡಿದರೆ ಅದನ್ನು ಹೇಗೆ ಬೇಕಾದರೂ ತಿರುಚಬಹುದು ಎಂದು ಕುಮಾರಸ್ವಾಮಿ ಅಂದುಕೊಂಡಿದ್ದಾರೆ. ಹೀಗಾಗಿ ಎಚ್​ಡಿಕೆ ರಾಜೀನಾಮೆ ನೀಡಿ ನಂತರ ನಿಷ್ಪಕ್ಷಪಾತ ತನಿಖೆಗೆ ಅವಕಾಶ ನೀಡಲಿ. ಎಸ್​ಐಟಿ ತನಿಖೆ ಬದಲು ನ್ಯಾಯಾಂಗ ತನಿಖೆ ಆಗಲಿ ಎಂದು ಶ್ರೀರಾಮುಲು ಆಗ್ರಹಿಸಿದ್ದಾರೆ.

sangayya

ಇತ್ತೀಚಿನದು Live TV

Top Stories

//