News18 India World Cup 2019
ಹೋಮ್ » ವಿಡಿಯೋ » ರಾಜ್ಯ

ಬೆಳ್ಳಂಬೆಳಗ್ಗೆ ಕಲಬುರ್ಗಿಯಲ್ಲಿ ಅಟ್ಟಾಡಿಸಿ ಹತ್ಯೆ

ರಾಜ್ಯ01:12 PM IST Jan 10, 2019

ಕಲಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಎದುರು 35 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಚಾಕುವಿನಿಂದ ಕತ್ತು ಕೊಯ್ದು ಹತ್ಯೆ ಮಾಡಿದ್ದಾರೆ. ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಎಸ್​ಪಿ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

sangayya

ಇತ್ತೀಚಿನದು Live TV