ಹೋಮ್ » ವಿಡಿಯೋ » ರಾಜ್ಯ

ಸಿಎಂ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ ಶಿವನಗೌಡ

ರಾಜ್ಯ04:57 PM IST Apr 17, 2019

ಸಿಎಂ ಕುಮಾರಸ್ವಾಮಿ ವಿರುದ್ಧ ದೇವದುರ್ಗ ಶಾಸಕ ಶಿವನಗೌಡ ನಾಯಕ್ ತೀರಾ ಕೆಳಮಟ್ಟದ ಭಾಷೆ ಬಳಸಿದ್ದಾರೆ. ರಾಯಚೂರಿನ ಸಿರವಾರದಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹುದ್ದೆಗೂ ಗೌರವ ನೀಡದೆ ಶಿವನಗೌಡ ನಾಲಿಗೆ ಹರಿಬಿಟ್ಟಿದ್ದಾರೆ.

sangayya

ಇತ್ತೀಚಿನದು Live TV