ಹೋಮ್ » ವಿಡಿಯೋ » ರಾಜ್ಯ

ದೇವೇಗೌಡರ ಮೊಮ್ಮಕ್ಕಳ ವಿರುದ್ಧ ಭುಗಿಲೆದ್ದ ಕಾಂಗ್ರೆಸ್ಸಿಗರ ಆಕ್ರೋಶ

ರಾಜ್ಯ17:06 PM March 30, 2019

ಮೈತ್ರಿ ಮೂಲಕ ಚುನಾವಣೆ ಎದುರಿಸುತ್ತಿರುವ ದೇವೇಗೌಡರು ತಮ್ಮ ಮೊಮ್ಮಕ್ಕಳಿಗೆ ರಾಜಕೀಯದಲ್ಲಿ ನೆಲೆಯೊದಗಿಸಲು ಮುಂದಾಗಿದ್ದಾರೆ. ಆದರೆ, ಜೆಡಿಎಸ್​ನ ಈ ನಡೆ ಹಲವು ಕಾಂಗ್ರೆಸ್ಸಿಗರ ಆಕ್ರೋಶಕ್ಕೆ ಗುರಿಯಾಗಿದೆ. ಮೈತ್ರಿ ಅಭ್ಯರ್ಥಿಗಳಾದ ಪ್ರಜ್ವಲ್​ ಹಾಗೂ ನಿಖಿಲ್​ ಬೆಂಬಲಿಸಲು ಕೆಲ ಕಾಂಗ್ರೆಸ್​ ನಾಯಕರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

sangayya

ಇತ್ತೀಚಿನದು Live TV

Top Stories

corona virus btn
corona virus btn
Loading