ಹೋಮ್ » ವಿಡಿಯೋ » ರಾಜ್ಯ

ಅತೃಪ್ತ ಕೈ ಶಾಸಕ ರಮೇಶ್​ ಜಾರಕಿಹೊಳಿ ಮಾತು ಬದಲಿಸಿದ್ದೇಕೆ?

ರಾಜ್ಯ12:50 PM March 11, 2019

ಲೋಕಸಭಾ ಚುನಾವಣೆಯಲ್ಲಿ ತಟಸ್ಥವಾಗಿರಲು ನಿರ್ಧರಿಸಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೀಗ ವರಸೆ ಬದಲಿಸಿದ್ದಾರೆ. ಕಾಂಗ್ರೆಸ್​ ಬಗ್ಗೆ ಅಸಮಾಧಾನಗೊಂಡು ಬಿಜೆಪಿ ಸೇರಲು ನಿರ್ಧರಿಸಿದ್ದ ರಮೇಶ್​ ಜಾರಕಿಹೊಳಿ ಈಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಅಭ್ಯರ್ಥಿಯನ್ನು ಆಯ್ಕೆ ಮಾಡೋದು ಹೈಕಮಾಂಡ್ ತೀರ್ಮಾನ. ಅದರಂತೆ ನಾನು ನಡೆದುಕೊಳ್ಳುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

sangayya

ಇತ್ತೀಚಿನದು

Top Stories

//