ಸಿದ್ದರಾಮಯ್ಯ ಅವರಿಗೆ ಜಾತಿ ಬಿಟ್ಟರೆ ಬೇರೆ ಏನು ಗೊತ್ತಿಲ್ಲ; ಕೆಎಸ್ ಈಶ್ವರಪ್ಪ

  • 11:53 AM April 03, 2019
  • state
Share This :

ಸಿದ್ದರಾಮಯ್ಯ ಅವರಿಗೆ ಜಾತಿ ಬಿಟ್ಟರೆ ಬೇರೆ ಏನು ಗೊತ್ತಿಲ್ಲ; ಕೆಎಸ್ ಈಶ್ವರಪ್ಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿ ಬಿಟ್ಟರೆ ಬೇರೆ ಏನು ಗೊತ್ತಿಲ್ಲ. ಸಿದ್ದರಾಮಯ್ಯ ಅವರು ಎಷ್ಟು ಜನ ಕುರುಬರಿಗೆ ಅನುಕೂಲ ಮಾಡಿದ್ದಾರೆ ಎಂದು ಶಾಸಕ ಕೆ ಎಸ್ ಈಶ್ವರಪ್ಪ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸೋಲುವ ಕಡೆಯಲ್ಲಿ ಕುರುಬರಿಗೆ ಟಿಕೆಟ್ ಕೊಡಿಸಿದ್ದಾರೆ. ದಾವಣಗೆರೆಯಲ್ಲಿ ಶಾಮನೂರು ಸೇರಿ ಯಾರಿಗೆ ಬೇಡವಾದ ಟಿಕೆಟ್ ಕುರುಬರಿಗೆ ಕೊಡಿಸಿದ್ದಾ

ଅଧିକ ପଢ଼ନ୍ତୁ