ಹೋಮ್ » ವಿಡಿಯೋ » ರಾಜ್ಯ

Lok Sabha Elections: ಶೋಭಾ ಕರಂದ್ಲಾಜೆ ವಿರುದ್ಧ ಭುಗಿಲೆದ್ದ ಅಸಮಾಧಾನ

ರಾಜ್ಯ12:53 PM March 16, 2019

ಬಿಜೆಪಿ ಟಿಕೆಟ್ ಘೋಷಣೆಯಾಗುವ ಮುನ್ನವೇ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸ್ವಪಕ್ಷದಲ್ಲೇ ಮತ್ತೆ ಅಸಮಾಧಾನ ಭುಗಿಲೆದ್ದಿದೆ. ತೆರೆಮರೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಸ್ಪರ್ಧೆಗೆ ಶಾಸಕ ಸಿ.ಟಿ.ರವಿ ವಿರೋಧ ವ್ಯಕ್ತಪಡಿಸುತ್ತಿದ್ದಾರ ಅನ್ನೋ ಪ್ರಶ್ನೆ ಕೂಡ ಮೂಡ್ತಿದೆ. ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಗೋ ಬ್ಯಾಕ್ ಶೋಭಕ್ಕ ಚಳುವಳಿಯಿಂದ ಭಾರೀ ಮುಖಭಂಗ ಅನುಭವಿಸಿದ್ದ ಶೋಭಾ ಕರಂದ್ಲಾಜೆ ಗೆ ಮತ್ತೆ ಸ್ವಪಕ್ಷದಿಂದಲೇ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ಆರ್.ಎಸ್.ಎಸ್ ಮುಖಂಡರು ಕೂಡ ಶೋಭಾ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

Shyam.Bapat

ಇತ್ತೀಚಿನದು

Top Stories

//