ವಿಜಯಪುರ (ಡಿಸೆಂಬರ್ 14); ಕರ್ನಾಟಕ ಪ್ರದೇಶ ಕಾಂಗ್ರೆಸ್ನಲ್ಲಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನ ಸದ್ಯಕ್ಕೆ ಖಾಲಿ ಇಲ್ಲ. ಪಕ್ಷದ ಪ್ರಮುಖ ಹುದ್ದೆಗಳಿಗೆ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರು ನೀಡಿರುವ ರಾಜೀನಾಮೆಯನ್ನು ಹೈಕಮಾಂಡ್ ಈವರೆಗೆ ಅಂಗೀಕರಿಸಿಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟೀಕರಣ ನೀಡಿದ್ದಾರೆ.