ಹೋಮ್ » ವಿಡಿಯೋ » ರಾಜ್ಯ

ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ಭಗವಾನ್ ಬಾಹುಬಲಿಗೆ ಮಹಾಮಸ್ತಕಾಭಿಷೇಕ

ರಾಜ್ಯ12:24 PM February 17, 2019

ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ವಿರಾಜಮಾನವಾಗಿರುವ ಭಗವಾನ್ ಬಾಹುಬಲಿಗೆ ಇಂದು ಎರಡನೇ ದಿನದ ಮಹಾಮಸ್ತಕಾಭಿಷೇಕ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಧರ್ಮಸ್ಥಳದ ಜೈನ ಬಸದಿಯಿಂದ ಆಗ್ರೋದಕ ಮೆರವಣಿಗೆಯ ಮೂಲಕ ಕಲಶವನ್ನು ಬಾಹುಬಲಿ ಬೆಟ್ಟಗೆ ಕೊಂಡೊಯ್ಯಲಾಗುತ್ತದೆ. ಬಳಿಕ ರತ್ನಗಿರಿ ಬೆಟ್ಟದಲ್ಲಿ ಮಸ್ತಕಾಭಿಷೇಕದ ಪ್ರಯುಕ್ತ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ಇಂದು ಕೂಡಾ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ಕುಟುಂಬಸ್ಥರಿಂದ ಮಜ್ಜನ ನಡೆಯಲಿದ್ದು, ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.

Shyam.Bapat

ಇತ್ತೀಚಿನದು

Top Stories

//