ಹೋಮ್ » ವಿಡಿಯೋ » ರಾಜ್ಯ

ಪಾಕಿಸ್ತಾನಕ್ಕೆ ನೀರು ಕೊಟ್ಟವರು ನಾವು, ಮಹಾರಾಷ್ಟ್ರಕ್ಕೆ ನೀರು ಬಿಡುವುದರಲ್ಲಿ ತಪ್ಪೇನಿದೆ; ಯತ್ನಾಳ್

ರಾಜ್ಯ21:15 PM October 17, 2019

ವಿಜಯಪುರ (ಅ. 17): ಪಾಕಿಸ್ತಾನಕ್ಕೆ ಮಾನವೀಯ ದೃಷ್ಠಿಯಿಂದ ನೀರು ಬಿಟ್ಟವರು ನಾವು. ಕರ್ನಾಟಕ ಮಹಾರಾಷ್ಟ್ರಕ್ಕೆ ನೀರು ಬಿಡುವುದರಲ್ಲಿ ತಪ್ಪೇನಿದೆ ಈ ಹಿಂದೆ ಉತ್ತರ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಮಹಾರಾಷ್ಟ್ರ ಕೃಷ್ಣಾ ಮತ್ತು ಭೀಮಾ ನದಿಗೆ ಹಣ ಪಡೆಯದೇ ಮಾನವೀಯತೆ ಆಧಾರದ ಮೇಲೆ ಸಾಕಷ್ಟು ಬಾರಿ ನೀರು ಬಿಡುಗಡೆ ಮಾಡಿದೆ ಎಂದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

sangayya

ಇತ್ತೀಚಿನದು Live TV