ಹೋಮ್ » ವಿಡಿಯೋ » ರಾಜ್ಯ

ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಿ; ಶಾಸಕ ಸೋಮಶೇಖರ ರೆಡ್ಡಿ

ರಾಜ್ಯ15:43 PM December 16, 2019

ಬಳ್ಳಾರಿ: ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಬೇಕೆಂದು ಶಾಸಕ ಸೋಮಶೇಖರ ರೆಡ್ಡಿ ಪರೋಕ್ಷವಾಗಿ ಒತ್ತಾಯ ಮಾಡಿದ್ದಾರೆ. ಈ ಕುರಿತು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಕಾಲಚಕ್ರ ತಿರುಗುತ್ತಲೇ ಇರುತ್ತದೆ. ಕೆಳಗಿದ್ದವನು ಮೇಲೆ ಬರಲೇ ಬೇಕು ಎಂದು ಸೋಮಶೇಖರ ರೆಡ್ಡಿ ಹೇಳಿದ್ದಾರೆ.

webtech_news18

ಇತ್ತೀಚಿನದು

Top Stories

//