ಅಧಿಕಾರದಲ್ಲಿದ್ದಾಗ ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯುತ್ತಿದ್ದೆ: ಮಲ್ಲಿಕಾರ್ಜುನ ಖರ್ಗೆ

  • 18:03 PM February 06, 2020
  • state
Share This :

ಅಧಿಕಾರದಲ್ಲಿದ್ದಾಗ ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯುತ್ತಿದ್ದೆ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿಯಲ್ಲಿ ನಡೆಯುತ್ತಿರುವ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಾಗಿಲ್ಲ ಎಂದು ಆ ಜಿಲ್ಲೆಯ ಜನರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ತಾನು ಯಾರಿಂದಲೂ ಅಪೇಕ್ಷೆ ಪಡದೆ ಕೆಲಸ ಮಾಡುವವನು ಎಂದು ಪ್ರತಿಕ್ರಿಯಿಸಿದ್ದಾರೆ.