ಹೋಮ್ » ವಿಡಿಯೋ » ರಾಜ್ಯ

ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು

ರಾಜ್ಯ12:35 PM February 18, 2019

ಮೊಬೈಲ್ ಕೊಡಿಸುವುದಾಗಿ ಹೇಳಿ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ಹಾಕಿದ್ದಾರೆ. ಬೆಂಗಳೂರಿನ ಲಗ್ಗೆರೆ ಬಳಿ ಘಟನೆ ನಡೆದಿದೆ. ಬಾಲಕಿಯ ನೆರೆಮನೆಯ ನವೀನ್ ಎಂಬ ಯುವಕನಿಂದ ಈ ಕೃತ್ಯ ನಡೆದಿರುವ ಆರೋಪ ಇದೆ.

sangayya

ಇತ್ತೀಚಿನದು Live TV