ವಿಜಯಪುರ: ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ,ವಿಜಯಪುರ ನಗರದ ಮನಗೂಳಿ ರಸ್ತೆಯಲ್ಲಿರುವ ರೈಲು ಹಳಿಯಲ್ಲಿ ಘಟನೆ,ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಕಲಕೇರಿ ನಿವಾಸಿ ಗಿರಮಲ ಹಡಪದ(59) ಆತ್ಮಹತ್ಯೆ,ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ,ವಿಜಯಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ.
Shyam.Bapat
Share Video