ಹೋಮ್ » ವಿಡಿಯೋ » ರಾಜ್ಯ

ಮಂಡ್ಯ ಕ್ಷೇತ್ರ ಜೆಡಿಎಸ್​ಗೆ ಸೇರಬೇಕು: ಸಚಿವ ಸಿಎಸ್​ ಪುಟ್ಟರಾಜು

ರಾಜ್ಯ15:23 PM February 21, 2019

ರಾಜ್ಯದಲ್ಲಿ ಬಿಜೆಪಿಯನ್ನು ಧೂಳೀಪಟ ಮಾಡಲೆಂದೇ ಕಾಂಗ್ರೆಸ್ - ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಸೀಟು ಹಂಚಿಕೆ ಕುರಿತು ರಾಹುಲ್ ಗಾಂಧಿ, ದೇವೇಗೌಡರ ತೀರ್ಮಾನವೇ ಅಂತಿಮ. ಮಂಡ್ಯ ಲೋಕಸಭಾ ‌ಕ್ಷೇತ್ರದ ವಿಷಯದಲ್ಲಿ ನಮ್ಮ ಪಕ್ಷದ ವರಿಷ್ಠರು ಏನೋ ಹೇಳ್ತಾರೋ ಹಾಗೆ‌ ನಾನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ನಿರ್ವಹಿಸುತ್ತೇನೆ ಎಂದು ಸಚಿವ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.

sangayya

ಇತ್ತೀಚಿನದು Live TV

Top Stories