ಹೋಮ್ » ವಿಡಿಯೋ » ರಾಜ್ಯ

ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಹಿನ್ನಲೆ: ಅನರ್ಹ ಶಾಸಕ ಬಿ ಸಿ ಪಾಟೀಲ್ ನೇತೃತ್ವದಲ್ಲಿ ಸಭೆ

ರಾಜ್ಯ13:23 PM September 26, 2019

ಹಾವೇರಿ: ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆ.ಅನರ್ಹ ಶಾಸಕ ಬಿ ಸಿ ಪಾಟೀಲ್ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ.ಹಾವೇರಿ ಜಿಲ್ಲೆ ಹಿರೇಕೆರೂರು ತಮ್ಮ ನಿವಾಸದಲ್ಲಿ ಆಯೋಜಿಸಿರುವ ಸಭೆ.ನೂರಾರು ಸಂಖ್ಯೆಯಲ್ಲಿ ಸೇರಿರುವ ಅಭಿಮಾನಿಗಳು, ಕಾರ್ಯಕರ್ತರು.ಚುನಾವಣೆ ಸಮೀಪವಿರುವ ಹಿನ್ನಲೆ ಕಾರ್ಯಕರ್ತರ ಜೊತೆ ಸಭೆ ನಡೆಸುತ್ತಿರೋ ಬಿ ಸಿ ಪಾಟೀಲ್.ಅತ್ತ ಸುಪ್ರೀಂ ಕೋರ್ಟ್ ನಲ್ಲಿ ಅನರ್ಹ ತೀರ್ಪು ವಿಚಾರಣೆ.ಇತ್ತ ಕಾರ್ಯಕರ್ತರ ಸಭೆ ಮಾಡುತ್ತಿರೋ ಅನರ್ಹ ಶಾಸಕ ಬಿ ಸಿ ಪಾಟೀಲ್.

Shyam.Bapat

ಇತ್ತೀಚಿನದು Live TV

Top Stories