ಹೋಮ್ » ವಿಡಿಯೋ » ರಾಜ್ಯ

ಮತ್ತಷ್ಟು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲು ಬಯಸಿದ್ದಾರೆ; ಆಪರೇಷನ್ ಕಮಲದ ರಹಸ್ಯ ಬಿಚ್ಚಿಟ್ಟ ಸಚಿವ ಸಿಟಿ

ರಾಜ್ಯ13:39 PM November 11, 2019

ಚಿಕ್ಕಮಗಳೂರು(ನ. 11): ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಇನ್ನಷ್ಟು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಹಲವು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುವ ಆಶಯ ಹೊಂದಿದ್ದಾರೆ. ಚುನಾವಣೆಗೆ ಮುನ್ನ ಮತ್ತು ನಂತರ ಹಲವು ಶಾಸಕರು ಬಿಜೆಪಿಗೆ ಬರುತ್ತಾರೆ. ಕಾಂಗ್ರೆಸ್ ಪಕ್ಷ ವಿಭಜನೆಯಾಗಲಿದೆ. ಯಾವುದನ್ನೂ ಕದ್ದು ಮುಚ್ಚಿ ಮಾಡಲು ಸಾಧ್ಯವಿಲ್ಲ. ಎಷ್ಟು ಮಂದಿ ಬಿಜೆಪಿಗೆ ಬರಲಿದ್ದಾರೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದು ಸಿ.ಟಿ. ರವಿ ತಿಳಿಸಿದ್ದಾರೆ.

sangayya

ಇತ್ತೀಚಿನದು Live TV

Top Stories