ಹೋಮ್ » ವಿಡಿಯೋ » ರಾಜ್ಯ

ಪಾಕಿಸ್ತಾನವನ್ನು ಬೆಂಬಲಿಸುವ ಕುಮಾರಸ್ವಾಮಿಯವರೇ ನಿಮ್ಮದೂ ಒಂದು ಬದುಕಾ?: ಆರ್ ಅಶೋಕ್

ರಾಜ್ಯ13:49 PM January 23, 2020

ಬೆಂಗಳೂರು (ಜ.23): ಪಾಕಿಸ್ತಾನ ಪರ ವಹಿಸಿ ಮಾತನಾಡುವ ಮಾಜಿ ಸಿಎಂ ಕುಮಾರಸ್ವಾಮಿ ಅವರದು ಒಂದು ಬದುಕಾ ಎಂದು ಸಚಿವ ಆರ್​ ಅಶೋಕ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಇಲ್ಲದಿದ್ದರೆ ನೀವು ಇಲ್ಲಿ ಒಂದು ಮತವನ್ನು ಕೂಡ ಪಡೆಯುತ್ತಿರಲಿಲ್ಲ. ಅದಕ್ಕಾಗಿಯೇ ಪಾಕಿಸ್ತಾನ ನಾಮ ಸ್ಮರಣೆ ನಿಮ್ಮ ಕಾಯಕವಾಗಿದೆ ಎಂದು ಕುಮಾರಸ್ವಾಮಿ ಪರೋಕ್ಷವಾಗಿ ಬಿಜೆಪಿ ನಾಯಕರನ್ನು ಉದ್ದೇಶಿಸಿ ಟ್ವೀಟ್​ ಮಾಡಿದ್ದರು.

webtech_news18

ಇತ್ತೀಚಿನದು

Top Stories

//