ಹೋಮ್ » ವಿಡಿಯೋ » ರಾಜ್ಯ

ಬರ ಅಧ್ಯಯನಕ್ಕಾಗಿ ಗದಗ ಜಿಲ್ಲೆಯ ಲಕ್ಷ್ಮೇಶರಕ್ಕೆ ಆಗಮಿಸಿದ ಸಚಿವ ಆರ್.ವಿ.ದೇಶಪಾಂಡೆ

ರಾಜ್ಯ22:43 PM January 07, 2019

ಬರ ಅಧ್ಯಯನಕ್ಕಾಗಿ ಗದಗ ಜಿಲ್ಲೆಯ ಲಕ್ಷ್ಮೇಶರಕ್ಕೆ ಆಗಮಿಸಿದ ಬರ ಅಧ್ಯಯನ ಸಚಿವ ಸಂಪುಟ ಉಪ‌ಸಮಿತಿ ಅಧ್ಯಕ್ಷರೂ ಆಗಿರುವ ಸಚಿವ ಆರ್.ವಿ.ದೇಶಪಾಂಡೆಗೆ ರೈತರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಣೆಗೆ ಆಗಮಿಸಿದ ಸಚಿವರಿಗೆ, ಬೆಳೆ‌ ಪರಿಹಾರ ಬಂದಿಲ್ಲವೆಂದು ರೈತರು ತರಾಟೆಗೆ ತೆಗೆದುಕೊಂಡರು. ರೈತರನ್ನು ಸಮಾಧಾನ ಪಡಿಸಲು ಯತ್ನಿಸಿದ ಸಚಿವರಿಗೆ ಆಕ್ಷೇಪ ವ್ಯಕ್ತಪಡಿಸಿದ ರೈತರು

Shyam.Bapat

ಇತ್ತೀಚಿನದು

Top Stories

//