ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಲು ಚಿಂತನೆ.ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ.ಬೆಟ್ಟದಲ್ಲಿರುವ ಎಲ್ಲಾ ಅಂಗಡಿಗಳಲ್ಲಿ.ಪ್ಲಾಸ್ಟಿಕ್ ಕವರ್ ಬದಲು ಕಡಿಮೆ ದರದಲ್ಲಿ ಬಟ್ಟೆ ಬ್ಯಾಗ್ ವಿತರಿಸಲು ಶೀಘ್ರದಲ್ಲೇ ಸೂಚನೆ.
Shyam.Bapat
Share Video