ಹೋಮ್ » ವಿಡಿಯೋ » ರಾಜ್ಯ

ಪುತ್ತೂರಿನಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ಯು.ಟಿ.ಖಾದರ್

ರಾಜ್ಯ17:31 PM March 01, 2019

ಪುತ್ತೂರಿನಲ್ಲಿ ಆರಂಭಗೊಂಡ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಹಾಗೂ ಎಡಿಬಿ ಯೋಜನೆಯಡಿ ಪುತ್ತೂರು ನಗರಕ್ಕೆ ನಿರಂತರಬಕುಡಿಯುವ ನೀರು ಸರಬರಾಜು ಕಾಮಗಾರಿಗೆ ಶಿಲಾನ್ಯಾಸವನ್ನು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ನೆರವೇರಿಸಿದರು. ಇಂದಿರಾ ಕ್ಯಾಂಟೀನ್ ಗಳನ್ನು ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ರಾಜ್ಯದ ಜನತೆಗೆ ಭರವಸೆ ನೀಡಿದರು.

Shyam.Bapat

ಇತ್ತೀಚಿನದು Live TV

Top Stories

//