ಹೋಮ್ » ವಿಡಿಯೋ » ರಾಜ್ಯ

ಶಾಸಕ ಆನಂದ್​ ಸಿಂಗ್​​ ಆರೋಗ್ಯವಾಗಿದ್ದಾರೆ; ಡಿಕೆ ಬ್ರದರ್ಸ್​​

ರಾಜ್ಯ15:06 PM January 20, 2019

ಶಾಸಕ ಆನಂದ್​ ಸಿಂಗ್​ ಅವರಿಗೆ ಏನೂ ಆಗಿಲ್ಲ. ಅವರ ಮನೆಯವರೆಲ್ಲಾ ಗಾಬರಿ ಆಗಿದ್ದಾರೆ. ಅವರು ಆರೋಗ್ಯವಾಗಿದ್ಧಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್​ ತಿಳಿಸಿದರು. ಇನ್ನೂ ಡಿಕೆಶಿ ತಮ್ಮ ಡಿಕೆ ಸುರೇಶ್​ ಮಾತನಾಡಿ, ಆನಂದ್ ಸಿಂಗ್ ಆರೋಗ್ಯವಾಗಿದ್ದಾರೆ. ಎದೆನೋವು ಅಂತ ಅಡ್ಮಿಟ್ ಆಗಿದ್ದಾರೆ. ಅವರಿಗೆ ಎಲ್ಲಾ ರೀತಿಯ ಟೆಸ್ಟ್ ಮಾಡಿದ್ದಾರೆ. ಅವರ ಮೇಲೆ ಯಾವುದೇ ರೀತಿಯ ಹಲ್ಲೆ ನಡೆದಿಲ್ಲ. ರೆಸಾರ್ಟ್​​ನಲ್ಲಿ ಯಾವುದೇ ಗಲಾಟೆ ಆಗಿಲ್ಲ ಎಂದು ಅಪೋಲೋ ಆಸ್ಪತ್ರೆ ಬಳಿ ಹೇಳಿದರು.

sangayya

ಇತ್ತೀಚಿನದು

Top Stories

//