ಹೋಮ್ » ವಿಡಿಯೋ » ರಾಜ್ಯ

ಜೊಲ್ಲೆ ಶಶಿಕಲಾ ಅಣ್ಣಾಸಾಹೇಬ್​ ಎಂಬ ಹೆಸರಿನವಳಾದ ನಾನು......

ರಾಜ್ಯ10:00 AM August 21, 2019

ಜೊಲ್ಲೆ ಶಶಿಕಲಾ ಅಣ್ಣಾಸಾಹೇಬ್​ ಎಂಬ ಹೆಸರಿನವಳಾದ ನಾನು ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಪ್ರಮಾಣ ಮಾಡುತ್ತೇನೆ. ರಾಜ್ಯದ ಮಂತ್ರಿಯಾಗಿ ನನ್ನ ಕರ್ತವ್ಯವನ್ನು ಮಾಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.

Shyam.Bapat

ಇತ್ತೀಚಿನದು Live TV