ಹೋಮ್ » ವಿಡಿಯೋ » ರಾಜ್ಯ

ದುಂಬಾಲು ಬಿದ್ದು ಮಂತ್ರಿ ಸ್ಥಾನ ಕೇಳೋ ಅಗತ್ಯ ನನಗಿಲ್ಲ; ಬಿಜೆಪಿ ಶಾಸಕ ಉಮೇಶ್ ಕತ್ತಿ

ರಾಜ್ಯ12:43 PM February 05, 2020

ಬೆಂಗಳೂರು (ಫೆ.05): ಸಿಎಂ ಕರೆದರೆ ನಾಳೆಯೇ ಪ್ರಮಾಣವಚನ ಸ್ವೀಕರಿಸುತ್ತೇನೆ. ಇಲ್ಲದಿದ್ದರೆ ಶಾಸಕನಾಗಿ ಕ್ಷೇತ್ರದ ಕೆಲಸ ಮುಂದುವರೆಸುತ್ತೇನೆ. ಈವರೆಗೆ ಸಿಎಂರಿಂದ ಏನು ಮಾಹಿತಿ ಬಂದಿಲ್ಲ. ನಾನು ಮಂತ್ರಿ ಸ್ಥಾನಕ್ಕೆ ದುಂಬಾಲು ಬಿದ್ದಿಲ್ಲ. ದುಂಬಾಲು ಬಿದ್ದು ಸ್ಥಾನ ಕೇಳುವ ಅವಶ್ಯಕತೆ ಇಲ್ಲ ಎಂದು ಬೆಂಗಳೂರಿನಲ್ಲಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

webtech_news18

ಇತ್ತೀಚಿನದು Live TV