ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡುವಲ್ಲಿ ಮೋದಿ ವಿಫಲರಾಗಿದ್ದಾರೆ: ಸಿದ್ದರಾಮಯ್ಯ

  • 11:41 AM June 13, 2019
  • state
Share This :

ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡುವಲ್ಲಿ ಮೋದಿ ವಿಫಲರಾಗಿದ್ದಾರೆ: ಸಿದ್ದರಾಮಯ್ಯ

ಮೈಸೂರು:ನರೇಂದ್ರ ಮೋದಿ ಒಬ್ಬನೇ ದೇಶಭಕ್ತ ಎನ್ನಲಾಯ್ತು.ಮೋದಿಯಿಂದಲೇ ದೇಶ ಎಂದು ಬಿಂಬಿಸಲಾಯಿತು.ಮಾಧ್ಯಮಗಳು ಸೇರಿದಂತೆ ಎಲ್ಲರೂ ಮೋದಿ ಅಂದ್ರು.ಆದ್ರೆ ಈಗ ನೋಡಿ ದೇಶದ ಜಿಡಿಪಿ ಎಷ್ಟು ಕುಸಿದಿದೆ.ಇದನ್ನು ಕೂಡ ನಾವು ಪ್ರಶ್ನೆ ಮಾಡಬಾರದಾ?.ಸಂವಿಧಾನದಲ್ಲಿ ನಮಗೆ ಪ್ರಶ್ನೆ ಮಾಡುವ ಹಕ್ಕಿಲ್ಲವೇ?.ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲು ಸಾಧ್ಯವಿಲ್ಲ. ಮೈಸೂರಿನಲ್ಲಿ ಮಾಜಿ ಸಿಎಂ

ಮತ್ತಷ್ಟು ಓದು