ಬಂಡೀಪುರ ಹುಲಿರಕ್ಷಿತಾರಣ್ಯದಲ್ಲಿ ಬೆಂಕಿ; 1 ಸಾವಿರಕ್ಕೂ ಅಧಿಕ ಎಕರೆ ಪ್ರದೇಶ ಭಸ್ಮ

  • 17:12 PM February 23, 2019
  • state
Share This :

ಬಂಡೀಪುರ ಹುಲಿರಕ್ಷಿತಾರಣ್ಯದಲ್ಲಿ ಬೆಂಕಿ; 1 ಸಾವಿರಕ್ಕೂ ಅಧಿಕ ಎಕರೆ ಪ್ರದೇಶ ಭಸ್ಮ

ಗುಂಡ್ಲುಪೇಟೆಯ ಬಂಡೀಪುರ ಹುಲಿರಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 1 ಸಾವಿರಕ್ಕೂ ಅಧಿಕ ಎಕರೆ ಪ್ರದೇಶ ಭಸ್ಮವಾಗಿದೆ. ಕಳೆದ 4 ದಿನಗಳಿಂದ ಬೆಂಕಿ ಹೊತ್ತಿ ಉರಿಯುತ್ತಿದೆ. ಕಾಡುಪ್ರಾಣಿ, ಪಕ್ಷಿಗಳು ಬೆಂಕಿಗೆ ಆಹುತಿಯಾಗಿವೆ.