ಹೋಮ್ » ವಿಡಿಯೋ » ರಾಜ್ಯ

ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಂಸದ ಪ್ರತಾಪ್ ಸಿಂಹ

ರಾಜ್ಯ09:56 AM September 27, 2019

ಮೈಸೂರು: ದಸರಾ ಹೊಸ್ತಿಲಲ್ಲಿ ಶುರುವಾಯ್ತು ಸೈದ್ಧಾಂತಿಕ ಸಮರ. ಚಾಮುಂಡಿ ದಸರಾ v/s ಮಹಿಷ ದಸರಾ. ಚಾಮುಂಡಿ ಬೆಟ್ಟದಲ್ಲಿ ಪೊಲೀಸರಿಗೆ ಸಂಸದ ಪ್ರತಾಪ್ ಸಿಂಹ ತರಾಟೆ. ಲೀಸರೇ, ನಿಮ್ಮಿಂದ ಇಂತಹ ಷಂಡತನ ನಿರೀಕ್ಷೆ ಮಾಡಿರಲಿಲ್ಲ.ಪೊಲೀಸ್ ಕಮಿಷನರ್ ಹಾಗೂ ಡಿಸಿಪಿ ವಿರುದ್ಧ ಕೂಗಾಡಿ ಬೊಬ್ಬೆ ಹಾಕಿದ ಸಂಸದ ಪ್ರತಾಪ್ ಸಿಂಹ.ಮಹಿಷಾಸುರ ಮೂರ್ತಿ ಬಳಿ ಶಾಮಿಯಾನ ಹಾಕಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಆಕ್ರೋಶ.ಶಾಮಿಯಾನ ಹಾಕಲು ಯಾರು ಅನುಮತಿ ಕೊಟ್ಟಿದ್ದು ಎಂದು ಕಿಡಿ.ನಮಗೂ ಇದಕ್ಕೂ ಸಂಬಂಧವಿಲ್ಲ. ಇದು ಗ್ರಾಮ ಪಂಚಾಯಿತಿ ವ್ಯಾಪ್ತಿ ಎಂದ ಪೊಲೀಸ್ ಆಯುಕ್ತರು.ನಾವು ಅನುಮತಿ ಕೊಟ್ಟಲ್ಲವೆನ್ನುತ್ತಿರುವ ಗ್ರಾಮ ಪಂಚಾಯಿತಿ ಸಿಬ್ಬಂದಿ.ಕೂಡಲೇ ಟ್ರಕ್ ತಂದು ತೆರುವುಗೊಳಿಸಬೇಕು.ಇಲ್ಲವಾದರೆ ಅರಮನೆ ಆವರಣದಿಂದ ನಿನ್ನ ಓಡಿಸ್ತಿನೆಂದು ಶಾಮಿಯಾನ ಮಾಲೀಕರಿಗೆ ಸಂಸದ ಪ್ರತಾಪ್ ಸಿಂಹ ಅವಾಜ್.

Shyam.Bapat

ಇತ್ತೀಚಿನದು Live TV