ಹೋಮ್ » ವಿಡಿಯೋ » ರಾಜ್ಯ

ಡಿಕೆಶಿಯನ್ನು ಕಾಂಗ್ರೆಸ್​ನವರೇ ಬಲಿ ಕೊಟ್ಟರು; ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ

ರಾಜ್ಯ22:55 PM September 09, 2019

ಮಾರಿ ಮುಂದೆ ಕೋಣ ಕಡಿಯುವ ರೀತಿ ಡಿಕೆ ಶಿವಕುಮಾರ್ ಅವರನ್ನು ಬಲಿ ಕೊಡುತ್ತಾರೆ ಎಂದು ಹೇಳಿದ್ದೆ. ಅದೇರೀತಿ ಆಗಿದೆ. ಕಾಂಗ್ರೆಸ್​ನವರೇ ಡಿಕೆಶಿ ಜೈಲಿಗೆ ಹೋಗಲು ಕಾರಣ. ಡಿಕೆಶಿ ಜೈಲಿಗೆ ಹೋಗಲು ಕಾರಣ ಬಿಜೆಪಿಯವರಲ್ಲ ಎಂದು ದಾವಣಗೆರೆಯಲ್ಲಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ.

sangayya

ಇತ್ತೀಚಿನದು Live TV