ಹೋಮ್ » ವಿಡಿಯೋ » ರಾಜ್ಯ

ಪಾಕಿಸ್ತಾನ್ ಜಿಂದಾಬಾದ್ ಎಂದವರಿಗೆ ಬೆಂಬಲ ಕೊಡುವ ದೊರೆಸ್ವಾಮಿಗೆ ನಾಚಿಕೆ ಆಗಬೇಕು: ಎಂ.ಪಿ. ರೇಣುಕಾಚಾರ್ಯ

ರಾಜ್ಯ14:35 PM March 03, 2020

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಬಗ್ಗೆ ಯತ್ನಾಳ್ ಮಾಡಿಕೊಂಡಿರುವ ಟೀಕೆಯನ್ನು ಇತರ ಬಿಜೆಪಿ ನಾಯಕರಂತೆ ರೇಣುಕಾಚಾರ್ಯ ಕೂಡ ಸಮರ್ಥನೆ ಮಾಡಿಕೊಂಡಿದ್ದಾರೆ. ದೊರೆಸ್ವಾಮಿ ಅವರು ನಮ್ಮ ಪ್ರಧಾನಿ ಮೋದಿಗೆ ಅವಮಾನ ಮಾಡಿದ್ಧಾರೆ. ಇವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಹುಚ್ಚುಚ್ಚಾಗಿ ಹೇಳಿಕೆ ನೀಡುತ್ತಿರಲಿಲ್ಲ. ಪಾಕಿಸ್ತಾನ್ ಜಿಂದಾಬಾದ್ ಎಂದವರಿಗೆ ಬೆಂಬಲ ನೀಡುವ ಇವರಿಗೆ ನಾಚಿಕೆ ಆಗಲ್ವಾ? ಅವರು ನಾಲಗೆ ಬಿಗಿಹಿಡಿದು ಮಾತನಾಡಬೇಕು ಎಂದು ಬಿಜೆಪಿ ನಾಯಕ ರೇಣುಕಾಚಾರ್ಯ ಕುಟುಕಿದ್ದಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading