ಹೋಮ್ » ವಿಡಿಯೋ » ರಾಜ್ಯ

ಚುನಾವಣಾ ಪ್ರಚಾರಕ್ಕೆ ಬಚ್ಚೇಗೌಡರು ಬರಲೇಬೇಕು; ಅನರ್ಹ ಶಾಸಕ ಎಂಟಿಬಿ ನಾಗರಾಜ್

ರಾಜ್ಯ15:59 PM November 14, 2019

ಬೆಂಗಳೂರು (ನ. 14): ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂಕೋರ್ಟ್​ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 16 ಅನರ್ಹ ಶಾಸಕರು ಬಿಜೆಪಿ ಸೇರಿದ್ದಾರೆ. ಈ ಬೆನ್ನಲ್ಲೇ ಅನರ್ಹ ಶಾಸಕ ಎಂಟಿಬಿ ನಾಗರಾಜ್​ ಸಾಂಕೇತಿಕವಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

sangayya

ಇತ್ತೀಚಿನದು

Top Stories

//