ಹೋಮ್ » ವಿಡಿಯೋ » ರಾಜ್ಯ

ಚರಂಡಿಗಿಳಿದು ಸ್ವಚ್ಛ ಮಾಡಿದ ಪೌರಕಾರ್ಮಿಕರು; ರಾಯಚೂರಿನಲ್ಲಿ ಇನ್ನೂ ಜೀವಂತವಾಗಿದೆ ಅನಿಷ್ಠ ಪದ್ಧತಿ

ರಾಜ್ಯ14:23 PM November 11, 2019

ರಾಯಚೂರಿನಲ್ಲಿ ಇನ್ನೂ ಅನಿಷ್ಟ ಪದ್ಧತಿ ಜೀವಂತವಾಗಿದೆ. ಮ್ಯಾನ್​ಹೋಲ್​ಗೆ ಇಳಿದು ಸ್ವಚ್ಛ ಮಾಡಿದ ಪೌರ ಕಾರ್ಮಿಕರು ಯಾವುದೇ ಸುರಕ್ಷತಾ ಕವಚ ಧರಿಸದೆ ಇರುವುದು ಕಂಡುಬಂದಿದೆ. ಅಧಿಕಾರಿಗಳು ಹೇಳಿದ್ದಾರೆಂದು ಚರಂಡಿಗೆ ಇಳಿದು ಪೌರ ಕಾರ್ಮಿಕರು ಸ್ವಚ್ಛಗೊಳಿಸಿದ್ದಾರೆ.

sangayya

ಇತ್ತೀಚಿನದು

Top Stories

//