ಹುಬ್ಬಳ್ಳಿ ಸಿಎಎ ಹಾಗು ಎನ್ಆರ್ಸಿ ವಿರುದ್ಧ ಮುಸ್ಲಿಂ ಸಂಗಟನೆಗಳು ಬೃಹತ್ ಪ್ರತಿಭಟನೆ ಮಾಡ್ತಿವೆ. ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಕಾರ್ಯಕರ್ತರು ಪ್ರತಿಭಟನೆ ಮಾಡ್ತಿದ್ದು, ಪೊಲೀಸರು ಬಿಗಿ ಭದ್ರತೆ ಹಾಕಿದ್ದಾರೆ. ಮುಸ್ಲಿಂ ಸಂಘಟನೆಗಳು ಕೂಡ ಶಾಂತ ರೀತಿಯಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ.