ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವ ಬದಲು ಶಸ್ತ್ರಾಸ್ತ್ರ ಸಂಗ್ರಹಿಸಲಾಗುತ್ತಿದೆ; ರೇಣುಕಾಚಾರ್ಯ

  • 12:00 PM January 21, 2020
  • state
Share This :

ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವ ಬದಲು ಶಸ್ತ್ರಾಸ್ತ್ರ ಸಂಗ್ರಹಿಸಲಾಗುತ್ತಿದೆ; ರೇಣುಕಾಚಾರ್ಯ

ಮುಸ್ಲಿಮರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಳ್ಳುತ್ತಾರೆ. ಇದಕ್ಕೋಸ್ಕರವೇ ನಿಮಗೆ ಮಸೀದಿ ಬೇಕಾ? ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.