ಹೋಮ್ » ವಿಡಿಯೋ » ರಾಜ್ಯ

ಮೋದಿ, ಅಮಿತ್​ ಷಾ ಯಾರ ರಾಜೀನಾಮೆಯನ್ನು ಕೊಡಿಸಿಲ್ಲ; ಬಿಜೆಪಿ ಪರ ಬ್ಯಾಟಿಂಗ್​ ಮಾಡಿದ ಸಚಿವ ಜಿಟಿಡಿ

ರಾಜ್ಯ11:08 AM July 02, 2019

ಮೋದಿ,ಅಮೀತ್ ಷಾ ಯಾರ ರಾಜೀನಾಮೆಯನ್ನು ಕೊಡಿಸೋಕೆ ಹೋಗಿಲ್ಲ. ಅವರು ಎದುರಾಳಿ ಸರ್ಕಾರಕ್ಕೆ ಅಭದ್ರತೆ ಸೃಷ್ಟಿಸುವ ಕೆಲಸ ಮಾಡುತ್ತಿಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ ಬಿಜೆಪಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಸರ್ಕಾರ ಬೀಳಿಸೋದು ಬಿಜೆಪಿ ರಾಜ್ಯ ನಾಯಕರ ಕೈಯಲ್ಲಿ ಇಲ್ಲ. ಅದೇನಿದ್ದರು ಅಮೀತ್ ಷಾ ಹಾಗೂ ಮೋದಿಯವರ ಕೈಯಲ್ಲಿದೆ. ಬಿಜೆಪಿ ಸರ್ಕಾರ ರಚನೆ ಮಾಡೋ‌ ನಿರ್ಧಾರ ನರೇಂದ್ರ ಮೋದಿ ನಿರ್ದೇಶನ ಇದ್ದರೆ ಮಾತ್ರ. ಬೇರೆ ಯಾರ ನಿರ್ದೇಶನ ಇದ್ದರೂ ಅಧಿಕೃತ ಅಲ್ಲ. ಬಿಜೆಪಿಯವರ ಮೇಲೆ ಯಾರು ಕೆಸರು ಎರಚುವ ಹಂಗಿಲ್ಲ.

sangayya

ಇತ್ತೀಚಿನದು Live TV

Top Stories