ಹೋಮ್ » ವಿಡಿಯೋ » ರಾಜ್ಯ

ಪಕ್ಷೇತರರಿಗೆ ಯಾವುದೇ ಖಾತೆ ಹಂಚಿಕೆ ಮಾಡದ ವಿಚಾರ: ಅಸಮಾಧಾನಗೊಂಡ ಹೆಚ್.ವಿಶ್ವನಾಥ್

ರಾಜ್ಯ18:27 PM June 18, 2019

ಬೆಂಗಳೂರು: ಪಕ್ಷೇತರರಿಗೆ ಇನ್ನೂ ಯಾವುದೇ ಖಾತೆ ಹಂಚಿಕೆ ಮಾಡದ ವಿಚಾರ.ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್.ದಲಿತರಿಗೆ, ಹಿಂದುಳಿದವರಿಗೆ ಅವಮಾನ ಮಾಡಬೇಡಿ. ಸಚಿವ ಸ್ಥಾನ ನೀಡಿ ಎಷ್ಟು ದಿನ ಆಯಿತು.ಆದರೆ ಖಾತೆ ಯಾಕೆ ಇನ್ನೂ ಕೊಟ್ಟಿಲ್ಲ.ಇದೊ.ಮದು ರೀತಿಯ ಅವಮಾನ ಮಾಡಿದ ಹಾಗೆ.ಪ್ರಮುಖವಾಗಿ ಶಿಕ್ಷಣ ಇಲಾಖೆಯಲ್ಲಿ ಪಠ್ಯ ಪುಸ್ತಕ ಸೇರಿದಂತೆ ಹತ್ತಾರು ಸಮಸ್ಯೆ ಗಳಿವೆ.

Shyam.Bapat

ಇತ್ತೀಚಿನದು Live TV