ಹೋಮ್ » ವಿಡಿಯೋ » ರಾಜ್ಯ

ಜನಪ್ರಿಯ ಯೋಜನೆ ರದ್ದು ಮಾಡಲ್ಲ; ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ ಕಡತಕ್ಕೆ ಸಹಿ ಮಾಡಲಾಗಿದೆ; ಸಿಎಂ ಸ್ಪಷ್ಟ

ರಾಜ್ಯ17:12 PM August 17, 2019

ಬೆಂಗಳೂರು: ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಷ್ಟಡಿಸಿದ್ದಾರೆ. ನಮ್ಮ ಸರ್ಕಾರ ಜನಪರ ಸರ್ಕಾರ. ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

sangayya

ಇತ್ತೀಚಿನದು Live TV