ಹೋಮ್ » ವಿಡಿಯೋ » ರಾಜ್ಯ

ಉಪಚುನಾವಣೆ ನಂತರವೂ ಬಿಜೆಪಿ ಸರ್ಕಾರಕ್ಕೆ ಅಪಾಯ ಸಾಧ್ಯತೆ ಇಲ್ಲ; ಹೆಚ್​ಡಿ ದೇವೇಗೌಡ

ರಾಜ್ಯ18:09 PM November 11, 2019

ಕಲಬುರ್ಗಿ(ನ. 11): ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಬಿಜೆಪಿ ಬಗ್ಗೆ ತಮ್ಮ ಮೃದು ಧೋರಣೆ ಮುಂದುವರಿಸಿದ್ದಾರೆ. ಉಪಚುನಾವಣೆಯಲ್ಲಿ ಏನೇ ಫಲಿತಾಂಶ ಬಂದರೂ ಬಿಜೆಪಿ ಸರ್ಕಾರಕ್ಕೆ ಅಪಾಯವಾಗುವ ಸಾಧ್ಯತೆ ಕಡಿಮೆ ಎಂದವರು ಅಭಿಪ್ರಾಯಪಟ್ಟಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯಂತರ ಚುನಾವಣೆ ಬರುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.

sangayya

ಇತ್ತೀಚಿನದು Live TV

Top Stories