ಹೋಮ್ » ವಿಡಿಯೋ » ರಾಜ್ಯ

ಸಿದ್ದರಾಮಯ್ಯ ಕಾಂಗ್ರೆಸ್​ ನಿಂದ ಹೊರಗೆ ಬಂದರೂ ಆಶ್ಚರ್ಯವಿಲ್ಲ; ರೇಣುಕಾಚಾರ್ಯ

ರಾಜ್ಯ17:53 PM October 19, 2019

ದಾವಣಗೆರೆ(ಅ.19): ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದಿಂದ ಹೊರಗೆ ಬಂದರೂ ಆಶ್ಚರ್ಯ ಇಲ್ಲ ಎಂದು ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಬಾಂಬ್ ಸಿಡಿಸಿದ್ದಾರೆ.

sangayya

ಇತ್ತೀಚಿನದು Live TV