ಹೋಮ್ » ವಿಡಿಯೋ » ರಾಜ್ಯ

ಸಿದ್ದರಾಮಯ್ಯ ಮಾತ್ರವಲ್ಲ ನಮಗೂ ಸಿಎಂ ಆಗುವ ಕನಸಿದೆ; ಅನರ್ಹ ಶಾಸಕ ಬಿಸಿ ಪಾಟೀಲ್

ರಾಜ್ಯ11:55 AM October 21, 2019

ನಾಳೆ ಸುಪ್ರೀಂಕೋರ್ಟ್​ನಲ್ಲಿ ನಮ್ಮ ಪರವಾಗಿ ತೀರ್ಪು ಬರಲಿದೆ. ನಮಗೆ ಸಮ್ಮಿಶ್ರ ಸರ್ಕಾರದಲ್ಲಾಗಿದ್ದ ಅನ್ಯಾಯವನ್ನು ಬಿಜೆಪಿ ಸರ್ಕಾರ ಸರಿಮಾಡಿದೆ. ಉಪಚುನಾವಣೆಯಲ್ಲೂ ನಾವು ಸ್ಪರ್ಧಿಸಿ ಗೆದ್ದೇ ಗೆಲ್ಲುತ್ತೇವೆ. ನಮ್ಮಿಂದಾಗಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿಗೆ ನಮ್ಮ ಬಗ್ಗೆ ಕೃತಜ್ಞತೆಯಿದೆ. ಸಿದ್ದರಾಮಯ್ಯನವರಿಗೆ ಮಾತ್ರವಲ್ಲ ನಮಗೂ ಸಿಎಂ ಆಗುವ ಕನಸಿದೆ ಎಂದು ಅನರ್ಹ ಶಾಸಕ ಬಿ.ಸಿ. ಪಾಟೀಲ್ ಹೇಳಿದ್ದಾರೆ.

sangayya

ಇತ್ತೀಚಿನದು Live TV
corona virus btn
corona virus btn
Loading