ಹೋಮ್ » ವಿಡಿಯೋ » ರಾಜ್ಯ

ಈ ಬಾರಿ ಮಂಡ್ಯದಲ್ಲಿ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸ ಇದೆ: ಬಿ.ವೈ.ವಿಜಯೇಂದ್ರ

ರಾಜ್ಯ13:44 PM March 03, 2019

ಮೈಸೂರು: ಬಿಎಸ್‌ವೈ ಪುತ್ರ ಬಿ.ವೈ.ವಿಜಯೇಂದ್ರ ಹೇಳಿಕೆ.ನಾನು ಎಲ್ಲಿಯೂ ಲೋಕಸಭಾ ಅಭ್ಯರ್ಥಿ ಅಲ್ಲ.ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆ ಮಾಡ್ತಿನಿ.ಮಂಡ್ಯದಲ್ಲಿ ಸುಮಲತಾ ಅವರಿಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ.ನಮ್ಮದು ರಾಷ್ಟ್ರೀಯ ಪಕ್ಷ ನಮ್ಮ ಅಭ್ಯರ್ಥಿ ಅಲ್ಲಿ ಸ್ಪರ್ಧೆ ಮಾಡ್ತಾರೆ.ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷ 2 ಲಕ್ಷದಷ್ಟು ಮತ ಪಡೆದಿದೆ.ಈ ಬಾರಿ ಮಂಡ್ಯದಲ್ಲಿ ಗೆಲ್ಲುವ ವಿಶ್ವಾಸ ಇದೆ. ಕಂಪ್ಲಿ ಗಣೇಶ್ ಹಾಗೂ ಆನಂದ್ ವಿಚಾರಕ್ಕೆ ನಾನು ಪ್ರತಿಕ್ರಿಯಿಸೋಲ್ಲ.

Shyam.Bapat

ಇತ್ತೀಚಿನದು

Top Stories

//