ಹೋಮ್ » ವಿಡಿಯೋ » ರಾಜ್ಯ

ಬಜೆಟ್ ಗಾತ್ರ ಹೆಚ್ಚಾದಂತೆ ಎಸ್ಸಿ ಎಸ್ಟಿಗೆ ಮೀಸಲಿಡುವ ಹಣ ಹೆಚ್ಚಾಗಿಲ್ಲ: ಸಿದ್ದರಾಮಯ್ಯ

ರಾಜ್ಯ22:07 PM March 05, 2020

Karnataka Budget Highlights : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿನ ಅಧಿವೇಶನದಲ್ಲಿ ಬಜೆಟ್ ಮಂಡಿಸಿದ ನಂತರ ಸುದ್ದಿಗೋಷ್ಠಿ ನಡೆಸಿ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಹರಿಹಾಯ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಯಡಿಯೂರಪ್ಪನವರು ನಮ್ಮದು ರೈತರ ಪರ ಸರ್ಕಾರ ಅಂತ ಹೇಳ್ತಾರೆ. ಮಾತೆತ್ತಿದರೆ ರೈತರ ಅಭಿವೃದ್ಧಿಯೇ ನಮ್ಮ ಗುರಿ ಅಂತಾರೆ. ಆದರೆ, ನಿಜಕ್ಕೂ ಇದೇನಾ ರೈತರ ಪರ ಬಜೆಟ್? ಎಂದು ವಾಗ್ದಾಳಿ ನಡೆಸಿದ್ದಾರೆ.

webtech_news18

ಇತ್ತೀಚಿನದು Live TV

Top Stories