ಹೋಮ್ » ವಿಡಿಯೋ » ರಾಜ್ಯ

ಮಂಗಳೂರಿನಲ್ಲಿ ಈಗ ಪರಿಸ್ಥಿತಿ ಹತೋಟಿಗೆ: ಗೃಹ ಸಚಿವ ಬೊಮ್ಮಾಯಿ

ರಾಜ್ಯ11:37 AM December 20, 2019

ಬೆಂಗಳೂರು (ಡಿ.20): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ಕರಾವಳಿಯಲ್ಲಿ ನಡೆದ ಪ್ರತಿಭಟನೆ ಕಿಚ್ಚು ಎಲ್ಲೆ ಮೀರಿತ್ತು. ಪ್ರತಿಭಟನಾಕಾರರ ಹೋರಾಟ ನಿಯಂತ್ರಿಸಲು ಮುಂದಾದ ಪೊಲೀಸರ ಗೋಲಿಬಾರ್​ಗೆ ಇಬ್ಬರು ಬಲಿಯಾಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈಗಾಗಲೇ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಹೇರಲಾಗಿದ್ದು, ಅಂತರ್ಜಾಲ ಸೇವೆಯನ್ನು ಬಂದ್​ ಮಾಡಲಾಗಿದೆ.

webtech_news18

ಇತ್ತೀಚಿನದು

Top Stories

//