ಹೋಮ್ » ವಿಡಿಯೋ » ರಾಜ್ಯ

ಹೆಚ್ಚಾದ ಕೊರೋನಾ ಭೀತಿ; ಅಂತರ್​​ ಜಿಲ್ಲಾ ಚೆಕ್ ಪೋಸ್ಟ್ ತೆರೆದ ಚಾಮರಾಜನಗರ ಜಿಲ್ಲಾಡಳಿತ

ಜಿಲ್ಲೆ16:23 PM August 15, 2021

ಚೆಕ್ ಪೋಸ್ಟ್ ಗಳಲ್ಲಿ ಹೊರ ಜಿಲ್ಲೆಗಳಿಂದ ಬರುವವರಿಗೆ ರ್ಯಾಂಡಮ್ ಟೆಸ್ಟ್ ಮಾಡಲಾಗುವುದು. ಸೋಂಕಿನ ಲಕ್ಷಣ ಕಂಡು ಬಂದರೆ ಚೆಕ್ ಪೋಸ್ಟ್ ಗಳಲ್ಲೇ RAT ಪರೀಕ್ಷೆ ನಡೆಸಲಾಗುವುದು. ಸೋಂಕಿತ ರನ್ನು ಚೆಕ್ ಪೋಸ್ಟ್ ನಿಂದ ವಾಪಸ್ ಕಳುಹಿಸಲಾಗುವುದು.

webtech_news18

ಇತ್ತೀಚಿನದು Live TV

Top Stories