ಹೋಮ್ » ವಿಡಿಯೋ » ರಾಜ್ಯ

ನಾವು ಯಾವುದೇ ಕಾರಣಕ್ಕೂ ಡಿಕೆಶಿ ಅವರನ್ನು ಭೇಟಿ ಮಾಡಲ್ಲ; ರಮೇಶ್​ ಜಾರಕಿಹೊಳಿ

ರಾಜ್ಯ12:32 PM July 10, 2019

ಡಿಕೆ ಶಿವಕುಮಾರ್​ ಬಗ್ಗೆ ಏನೂ ಕಾಮೆಂಟ್ಸ್​ ಮಾಡಲ್ಲ.ಕೊನೆಯ ನಿರ್ಧಾರ ಮಾಡಿದ್ದೇವೆ. ಕಳೆದ ಒಂದು ವರ್ಷದಿಂದ ಕಷ್ಟಪಟ್ಟು ಇಂದು ಒಂದು ಮಟ್ಟಕ್ಕೆ ತಂದಿದ್ದೇವೆ. ಯಾವುದೇ ಕಾರಣಕ್ಕೂ ನಾನು ಡಿಕೆಶಿ ಅವರನ್ನು ಭೇಟಿ ಮಾಡಲ್ಲ. ಅವರಿಗೆ ದೇವರು ಒಳ್ಳೆಯದು ಮಾಡಲ್ಲ. ನಾವು ವಾಪಸ್​ ಹೋಗಲ್ಲ ಎಂದು ರಮೇಶ್​ ಜಾರಕಿಹೊಳಿ ಹೇಳಿದ್ದಾರೆ.

sangayya

ಇತ್ತೀಚಿನದು Live TV