ಹೋಮ್ » ವಿಡಿಯೋ » ರಾಜ್ಯ

Sumalatha Ambareesh: ಕನ್ನಂಬಾಡಿ ಕಟ್ಟೆ ತನ್ನನ್ನು ಕಾಪಾಡುವಂತೆ ಕೂಗಿ ಹೇಳುತ್ತಿದೆ: ಸುಮಲತಾ

ದೇಶ-ವಿದೇಶ11:55 AM July 19, 2021

ಮುಂದೆ ಈ ರೀತಿಯಾದ ಡ್ಯಾಂ ನಿರ್ಮಿಸಲು ಸಾಧ್ಯವಿಲ್ಲ. ಇರುವುದನ್ನು ‌ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮದಾಗಬೇಕು ಎಂದಿದ್ದಾರೆ ಸಂಸದೆ ಸುಮಲತಾ ಅಂಬರೀಶ್. ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ.

webtech_news18

ಇತ್ತೀಚಿನದು Live TV

Top Stories