ಹೋಮ್ » ವಿಡಿಯೋ » ರಾಜ್ಯ

ಸೋನಿಯಾ ಗಾಂಧಿ ಭೇಟಿ ಮಾಡಿದ ಸಿದ್ದರಾಮಯ್ಯ; ಕೆಪಿಸಿಸಿ ಅಧ್ಯಕ್ಷ ಸ್ಥಾನ ಎಂ.ಬಿ.ಪಾಟೀಲರಿಗೆ ನೀಡುವಂತೆ ಮನವಿ

ರಾಜ್ಯ18:31 PM January 14, 2020

ಕೆಪಿಸಿಸಿ ಅಧ್ಯಕ್ಷ ಗಾದಿ ವಿಚಾರವಾಗಿ ಇಂದು ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮುಕ್ಕಾಲು ಗಂಟೆಗಳ ಕಾಲ ಚರ್ಚೆ ನಡೆಸಿದರು. ಸೋನಿಯಾ ಗಾಂಧಿ ಜೊತೆ ಚರ್ಚೆ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಂ.ಬಿ. ಪಾಟೀಲ್ ಅವರ ಹೆಸರನ್ನು ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದ್ದಾರೆ. ಎಂಬಿ ಪಾಟೀಲ್ ಅವರಿಗೆ ಏಕೆ ಅಧ್ಯಕ್ಷ ಸ್ಥಾನ ನೀಡಬೇಕು, ಅದರಿಂದ ಪಕ್ಷಕ್ಕೆ ಆಗುವ ಅನುಕೂಲಗಳೇನು ಎಂಬುದನ್ನು ವಿವರಿಸಿದ್ದಾರೆ.

webtech_news18

ಇತ್ತೀಚಿನದು Live TV